April 2, 2025
2025-03-31 at 6.08.56 PM

ಕಟಪಾಡಿ: ಉದ್ಯಾವರ ಗ್ರಾಹಕರ ವಿವಿಧೋದ್ದೇಶ ಸಹಕಾರಿ ಸಂಘ (ರಿ.) – ಹೊಸ ಆಡಳಿತ ಮಂಡಳಿಯ ಆಯ್ಕೆ

ಉದ್ಯಾವರ ಗ್ರಾಹಕರ ವಿವಿಧೋದ್ದೇಶ ಸಹಕಾರಿ ಸಂಘ (ರಿ.)ಯ ಮುಂದಿನ 5 ವರ್ಷಗಳ ಆಡಳಿತ ಅವಧಿಗೆ ಹೊಸ ಆಡಳಿತ ಮಂಡಳಿಯ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಈ ಚುನಾವಣೆಯಲ್ಲಿ ರೋಯ್ಸ್ ಫೆರ್ನಾಂಡಿಸ್‌ ಅಧ್ಯಕ್ಷರಾಗಿ, ಐರಿನ್ ಪಿರೇರಾ ಉಪಾಧ್ಯಕ್ಷರಾಗಿ ಹಾಗೂ ಗ್ಲೋರಿಯ ಪಿಂಟೊ ಕಾರ್ಯನಿರ್ವಹಣಾಧಿಕಾರಿಯಾಗಿ ಆಯ್ಕೆಯಾಗಿದ್ದಾರೆ.

ನೂತನ ನಿರ್ದೇಶಕರಾಗಿ ಗೊಡ್ಡಿ ಡಿಸೋಜಾ, ವಿಲಿಯಂ ಲೋಬೊ, ಆಸ್ಟಿನ್ ಕರ್ಡೋಜಾ, ಜೆರೊಮ್ ಕಸ್ತೆಲಿನೊ, ಲಾರೆನ್ಸ್ ಕ್ರಾಸ್ಟೋ, ರೊನಾಲ್ಡ್ ಮಾಚಾದೊ, ಶಾಂತಿ ಕ್ವಾಡ್ರಸ್, ಹಾಗೂ ಮೇರಿ ಡಿಸಿಲ್ವ ಆಯ್ಕೆಯಾಗಿದ್ದಾರೆ. ಹೊಸ ತಂಡ ಸಂಸ್ಥೆಯ ಅಭಿವೃದ್ಧಿಗೆ ನಿರ್ಧಾರಕಾರಿ ಯೋಜನೆಗಳನ್ನು ರೂಪಿಸಲು ಸಜ್ಜಾಗಿದೆ.

error: Content is protected !!