
ಉದ್ಯಾವರ ಕಂಪನಬೆಟ್ಟು ಶ್ರೀ ಬಬ್ಬುಸ್ವಾಮಿ ಹಾಗೂ ಪರಿವಾರ ದೈವಗಳ ಶಿಲಾನ್ಯಾಸ ಕಾರ್ಯಕ್ರಮವು ದಿನಾಂಕ: 26-01-2025 ರ ಭಾನುವಾರ ಬೆಳ್ಳಿಗೆ 8:30ಕ್ಕೆ ದೈವಸ್ಥಾನದ ವಠಾರದಲ್ಲಿ ಜರಗಲಿರುವುದು.
ಈ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಹಲವಾರು ಅತಿಥಿ ಗಣ್ಯರು ಆಗಮಿಸಲಿದ್ದು ಹಾಗೂ ಈ ಕಾರ್ಯಕ್ರಮಕ್ಕೆ ಭಕ್ತಾಭಿಮಾನಿಗಳಾದ ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಿ ಶ್ರೀ ಕ್ಷೇತ್ರದ ಬಬ್ಬುಸ್ವಾಮಿ ಹಾಗೂ ಪರಿವಾರ ದೈವಗಳ ಕೃಪೆಗೆ ಪಾತ್ರರಾಗ ಬೇಕಾಗಿ ವಿನಂತಿಸುವ.

ಅಧ್ಯಕ್ಷರು ಮತ್ತು ಸರ್ವಸದಸ್ಯರು, ಜೀರ್ಣೋದ್ದಾರ ಸಮಿತಿ .
ಅಧ್ಯಕ್ಷರು ಮತ್ತು ಸರ್ವಸದಸ್ಯರು, ಆಡಳಿತ ಸಮಿತಿ
ಗುರಿಕಾರರು ಮತ್ತು ಹತ್ತುಸಮಸ್ತರು, ಹಾಗೂ ಗ್ರಾಮಸ್ಥರು.